ಹೊಸ ಲೇಖನಗಳು
ಸಂಪಾದಕೀಯ
ಶ್ರೀಕುಮಾರ ತರಂಗಿಣಿ ಮೂರನೆಯ ವರ್ಷದ ಹುಟ್ಟುಹಬ್ಬ ಶ್ರೀ ಶಿವಯೋಗಮಂದಿರ ೧೨-೦೫-೨೦೨೪

ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ನವದೆಹಲಿಯ ಐದನೆಯ ವಾರ್ಷಿಕೋತ್ಸವ, ಶ್ರೀಕುಮಾರ ತರಂಗಿಣಿ ಯ ಮೂರನೆಯ ವಾರ್ಷಿಕೋತ್ಸವ, ಶ್ರೀಕುಮಾರೇಶ್ವರ ಸೇವಾ ಬಳಗ ಜೋಯಿಸರಹರಳಹಳ್ಳಿ ಸದ್ಭಕ್ತರ ಪಾದಯಾತ್ರೆ ದಿ.12-05-2024 ರಂದು ಶ್ರೀ ಶಿವಯೋಗಮಂದಿರ ದಲ್ಲಿ ಅರ್ಥಪೂರ್ಣವಾಗಿ ನೆರವೇರಿತು.ಕಾರ್ಯಕ್ರಮ ದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ.ಮ.ನಿ.ಪ್ರ.ಸದಾಶಿವ ಮಹಾಸ್ವಾಮಿಗಳು ವಹಿಸಿದ್ದರು. ಪೂಜ್ಯ ಶ್ರೀ.ಡಾ. ಶಿವಯೋಗಿ ದೇವರು ನೇತೃತ್ವವಹಿಸಿದ್ದರು.ಪೂಜ್ಯ ಶ್ರೀ ಸಿದ್ಧಲಿಂಗ ದೇಶಿಕರು,ಪೂಜ್ಯ ಶ್ರೀ ಮರಿಕೊಟ್ಟೂರು ದೇಶಿಕರು ಮತ್ತು ಪೂಜ್ಯ ಶ್ರೀ ಸಿದ್ದೇಶ್ವರ ದೇಶಿಕರು ಶ್ರೀಕುಮಾರ ತರಂಗಿಣಿ ಕುರಿತು ಅನುಭಾವ ಗಳನ್ನು ದಯಪಾಲಿಸಿದರು.
ಪೂಜ್ಯ ವಟು ಸಾಧಕರ ಸಮ್ಮುಖದಲ್ಲಿ,
ಧರ್ಮದರ್ಶಿಗಳಾದ ಶ್ರೀ ಹಂಗರಗಿ ಯವರು ಮತ್ತು ಪೂಜ್ಯ ಶ್ರೀ ಅನ್ನದಾನ ಶಾಸ್ತ್ರಿಗಳು ಆಗಮಿಸಿ ಶುಭಹಾರೈಸಿದರು.
ಕಾರ್ಯಕ್ರಮ ದ ಯಶಸ್ವಿ ಕಾರಣೀಭೂತ ರಾದ ಶ್ರೀ ಶಿವಯೋಗಮಂದಿರದ ಆಡಳಿತ ಮಂಡಲಿಯವರಿಗೆ,ಸಿಬ್ಬಂದಿ ಯವರಿಗೆ,ಜೋಯಿಸರಹರಳಹಳ್ಳಿ ಯ ಗುರು ಹಿರಿಯರಿಗೆ ,ಭಜನಾಮಂಡಲಿಯವರಿಗೆ,ಸಂಗೀತಕಾರರಿಗೆ ಮತ್ತು ಸಭೆಗೆ ಆಗಮಿಸಿದ ಎಲ್ಲ ಸಭಿಕರಿಗೆ,ಹಾಗೂ ಕಾರ್ಯಕ್ರಮ ನಿರೂಪಿಸಿದ ಪೂಜ್ಯ ಶಿವಪ್ರಸಾದ ದೇವರಿಗೆ ಸೇವಾ ಸಮಿತಿಯ ತುಂಬು ಹೃದಯದ ಕೃತಜ್ಞತೆಗಳು .
Most Searched Articles
ಅನುಭವ-ಅನುಭಾವ
ಪೂಜ್ಯಶ್ರೀ ಜಗದ್ಗುರು ತೋಂಟದ ಡಾ . ಸಿದ್ಧರಾಮ ಸ್ವಾಮಿಗಳು ,ಎಡೆಯೂರು ತೋಂಟದಾರ್ಯ ಸಂಸ್ಥಾನ ಮಠ ಡಂಬಳ- ಗದಗ ಇಂದ್ರಿಯಗಳು ಮತ್ತು ಅಂತಃಕರಣಗಳ ಮೂಲಕ ನಾವು ಪಡೆಯುವ ಜ್ಞಾನಕ್ಕೆ ಅನುಭವ ಎಂದು ಸ್ಕೂಲವಾಗಿ ಹೇಳುತ್ತೇವೆ. ಬದುಕಿನಲ್ಲಿ ನಾವು
ಷಣ್ಮುಖ ಶಿವಯೋಗಿಗಳು; ಇತಿವೃತ್ತ ಮತ್ತು ಕೃತಿಗಳು
ಡಾ|| ಸಿ .ನಾಗಭೂಷಣ ವಚನಸಾಹಿತ್ಯ ವಾಹಿನಿಯ ಮೂರು ಘಟ್ಟಗಳಲ್ಲಿ ಒಂದಾದ ಬಸವೋತ್ತರ ಯುಗದಲ್ಲಿ ಪ್ರಾತಿನಿಧಿಕ ವಚನಕಾರರಾಗಿದ್ದಾರೆ. | ಹನ್ನೆರಡನೇ ಶತಮಾನದ ಬಸವಾದಿ ಪ್ರಮಥರ ವಚನಗಳಿಂದ ಪ್ರಭಾವಿತರಾಗಿ ವಚನಗಳನ್ನು ರಚಿಸಿರುವುದರ
ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-16
ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ ಪಂಚೇಂದ್ರಿಯಗಳ ಪಂಚವಿಷಯ ೧. ಶ್ರೋತ್ರೇಂದ್ರಿಯ – ಶಬ್ದವಿಷಯ ಸವಣರಾ ಪೇಟೆಯೊಳು | ದಿವಸ ಸಂತೆಯ ಶಬ್ದ ನಿವಹ
ಕಡಕೋಳ ಮಡಿವಾಳಪ್ಪನವರು
ಬಿ.ಮಹಾದೇವಪ್ಪ ಕ್ರಿ.ಶ. ೧೭೮೦ರಿಂದ ೧೮೫೫ರವರೆಗೆ ಬಾಳಿ ಬದುಕಿದ ಅನುಭಾವಿ ಕವಿ ಕಡಕೋಳ ಮಡಿವಾಳಪ್ಪನವರು ಕ್ರಾಂತಿಕಾರಿ ಕವಿಗಳು, ಬಂಡಾಯ ಕವಿಗಳು ಮತ್ತು ಅನಿಷ್ಟಗಳು ಕಂಡಾಗಲೆಲ್ಲ ಖಂಡತುಂಡವಾಗಿ ಖಂಡಿಸಿದ ಪ್ರಚಂಡಕವಿಗಳು, ಕಲಬುರ್ಗಿ ಜಿಲ್ಲೆ
ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-11
ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ ಅರಣ್ಯದೊಳು ಪಣ್ಯ | ನಾರಿ ಮಾನವ ಮಾರಿ ದಾರಿಗೊಂಡವರ ಸೂರೆಗೊಂಬಳು ಗುರುವೆ ಸೇರಿದೆನು ನಿಮ್ಮ ಕೃಪೆಯಾಗು
ಸಮಾಜದ ಕಣ್ಣುಗಳು
ಸಮಾಜದ ಕಣ್ಣುಗಳು ಹಾನಗಲ್ಲ ಪೂಜ್ಯ ಶ್ರೀ ಕುಮಾರ ಶಿವಯೋಗಿಗಳು ಮತ್ತು ಚಿತ್ರದುರ್ಗ ಪೂಜ್ಯ ಶ್ರೀ ಜಗದ್ಗುರು ಜಯದೇವ ಮಹಾಸ್ವಾಮಿಗಳು ಲೇಖಕ: ಶ್ರೀಕಂಠ.ಚೌಕೀಮಠ. ಹತ್ತೊಂಬತ್ತನೆಯ ಶತಮಾನದ ಆರಂಭದಲ್ಲಿ ಕನ್ನಡ ನಾಡು ಕಂಡ ಅಪ್ರತಿಮ,
“ಮುಂದೆ ಅವನು ರಾಜನಾಗುತ್ತಾನೆ”
ಲೇಖಕರು : ಲಿಂ. ಬಿ.ಡಿ.ಜತ್ತಿ ಮಾಜಿ ರಾಷ್ಟ್ರಪತಿ ಗಳು ಭಾರತ ಸರಕಾರ ಅವರ ಆತ್ಮ ಕಥೆ “ನನಗೆ ನಾನೇ ಮಾದರಿ” ಪುಸ್ತಕ ದಿಂದ ಆಯ್ದ ಬರಹ “…… ಈ ಮೊದಲು ಹೇಳಿದಂತೆ ನಾನು ನನ್ನ ತಂದೆತಾಯಿಗಳಿಗೆ ಮೊದಲನೆಯ ಮಗ , ನಾನು ನಮ್ಮ
ಮಾತೆಯ ಆಗಮನ, ಮದುವೆಯ ಆಲೋಚನೆ ಭಾಗ ೬:
ಜ.ಚ.ನಿ ಮಗನು ಬಂದು ಲಿಂಗದಹಳ್ಳಿಯಲ್ಲಿರುವ ಸಮಾಚಾರವು ತಾಯಿಗೆ ತಿಳಿಯಿತು. ಮಗನನ್ನು ನೋಡದೆ ನಾಲೈದು ವರ್ಷಗಳಾಗಿದ್ದವು. ಮಗನಿಗೆ ಮದುವೆಯ ವಯಸ್ಸು ಪ್ರಾಪ್ತವಾಗಿತ್ತು. ಇವನ್ನೆಲ್ಲ ನೆನೆದು ತಾಯಿ ನೀಲಮ್ಮನವರು ತಮ್ಮ ತವರೂರಾದ
ಮಹಿಳೆಯರ ಉನ್ನತಿಗಾಗಿ ಶರಣರು ಮಹೋನ್ನತ ಕಾರ್ಯ
ಅಖಿಲ ಭಾರತ ವೀರಶೈವ ಮಹಾಸಭಾಧಿವೇಶನ ಮಹಿಳಾ ಪರಿಷತ್ತಿನಲ್ಲಿ ಶ್ರೀಮತಿ ಜಯದೇವಿ ಲಿಗಾಡೆಯವರ ಭಾಷಣ ಸ್ಥಳ :ಕುಮಾರ ನಗರ ದಿ. ೨೨-೨-೧೯೬೦ ಮಹಿಳೆಯರ ಉನ್ನತಿಗಾಗಿ ಶರಣರು ಮಹೋನ್ನತ ಕಾರ್ಯವನ್ನು ಮಾಡಿದ್ದಾರೆ ಅಖಿಲ ಭಾರತ ವೀರಶೈವ
ತೋಂಟದ ಸಿದ್ಧಲಿಂಗ ಶಿವಯೋಗಿಗಳ ಜೀವನ ಹಾಗೂ ಸಂದೇಶ
ಡಾ. ವಿ. ಜಿ. ಪೂಜಾರ ತೋಂಟದ ಸಿದ್ಧಲಿಂಗ ಶಿವಯೋಗಿಗಳು ಹನ್ನೆರಡನೇ ಶತಮಾನದ ಬಸವಾದಿ ಶರಣರ ವಚನಗಳು ಹಾಗೂ ಅವರ ಧೈಯ ಆದರ್ಶಗಳನ್ನು ಮೈಗೂಡಿಸಿಕೊಂಡು, ಅವರು ನಡೆದ ಮಾರ್ಗದಲ್ಲೇ ನಡೆದ ಒಬ್ಬ ಶ್ರೇಷ್ಠ ವಚನಕಾರರು: ವೀರಶೈವ ಧರ್ಮದ
ಬೋಧವ ಕೊಡು ದೇವ
ರಾಗ – ಭೀಮಪಲಾಸ) ರಚನೆ :-ಪರಮ ಪೂಜ್ಯ ಲಿಂ.ಹಾನಗಲ್ಲ ಕುಮಾರ ಮಹಾಸ್ವಾಮಿಗಳವರು ಬೋಧವ ಕೊಡು ದೇವ | ಮನಕೆ | ಶಿವಯೋಗದ ಸುಸ್ವಾದವ ತಿಳಿಯುವ || ಪ || ಹೊನ್ನಿನ ಹೆಣ್ಣಿನ ಭ್ರಾಂತಿಯ ದೂಡಿ | ಜಂಗಮಾರ್ಯನ ಅಂಗ ಸೇವಿಸುವ || 1 || ಜ್ಞಾನ
ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-2೮
ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ ಇಂತಪ್ಪ ಲಿಂಗದಾ | ದ್ಯಂತ ಷಡುಸ್ಥಾನದೊಳು ದಾಂತಾದಿ ಮಾಂತ-ಮಂತ್ರ ಮೂಲವ ತೋರಿ ದಂತಪ್ಪ ಗುರುವೆ
ವಿದ್ಯಾಶಿಕ್ಷಣ, ವೇದಾಂತ ನಿರೀಕ್ಷಣ
ಕಾರುಣಿಕ ಯುಗಪುರುಷ ಧಾರವಾಹಿ : ಭಾಗ 5 ಜ.ಚ.ನಿ ಊಟ ಮಾಡಿಕೊಂಡು ಸುಮ್ಮನೆ ಕುಳಿತುಕೊಳ್ಳುವ ಪ್ರವೃತ್ತಿ ಅವರದಾಗಿರಲಿಲ್ಲ, ಅವರ ಅಜ್ಜಂದಿರವರ ಕಾಯಕಕ್ಕೆ ಕೈ ಹಾಕಿದರು. ಅದೇ ಲಿಂಗದಹಳ್ಳಿಯಲ್ಲಿಯೇ ಒಂದು ಸ್ವತಂತ್ರ ಪ್ರಾಥಮಿಕ ಶಾಲೆಯನ್ನು
ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-೯
ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ ಶ್ರೀಗುರುವಿನ ನಗುವಿಗೆ ಕಾರಣವನ್ನು ಮಾನವನು ಮೂಢನಾಗುವ ಪರಿಯನ್ನು ಶಿವಕವಿಯು ಇನ್ನು ಮುಂದೆ ನಿರೂಪಿಸುತ್ತಾನೆ.
ಸಂಗೀತವೆಂಬ ಜೀವನ ಚೈತನ್ಯ
ಲೇಖಕರು : ಗುರು ಹಿರೇಮಠ, ಹಗರಿಬೊಮ್ಮನಹಳ್ಳಿ ಅಸ್ತಿತ್ವದ ಶ್ರೇಷ್ಠ ಅಭಿವ್ಯಕ್ತಿಯೇ ಕಲೆಯಾಗಿದೆ. ಈ ಅಭಿವ್ಯಕ್ತಿಯು ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿದ್ದು, ವ್ಯಕ್ತಿಯ ಸ್ವಭಾವ, ಸಂಸ್ಕೃತಿ, ಬೆಳೆದುಬಂದ ರೀತಿ ಮತ್ತು ಜಗತ್ತನ್ನು
ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-9
ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ ( ಓದುಗರಲ್ಲಿ ವಿಶೇಷ ಸೂಚನೆ ; ಗುರು ಕರುಣ ತ್ರಿವಿಧಿ ಒಂದು ಮಹತ್ವಪೂರ್ಣ ಕೃತಿ ಅದು ಕೇವಲ ಪಾರಾಯಣಕ್ಕೆ ಮಾತ್ರ
ಹಾನಗಲ್ಲ ಶ್ರೀ ಕುಮಾರ ಸ್ವಾಮಿಗಳೂ ಶಿಕ್ಷಣ ಪ್ರಸಾರವೂ
• ಶ್ರೀ ಶಿ. ಫ. ಮರಡೂರ ಧಾರವಾಡ ಸ್ವಾರ್ಥೋ ಯಸ್ಯ ಪರಾರ್ಥ ಏವ ಸಃ ಪುಮಾನ್ ಏಕಃ ಸತಾಂ ಅಗ್ರಣೀಃ || (ಅರ್ಥ : ಪರಹಿತವೇ ತನ್ನ ಹಿತವೆಂದು ತಿಳಿದು ಆಚರಿಸುವ ಮಹಾಪುರುಷನೇ ಸಜ್ಜನ (ಸಂತ) ರಲ್ಲಿ ಶ್ರೇಷ್ಠನು.) ಶ್ರೀಗಳವರು ತಮ್ಮ ಮಾನವ ಜನ್ಮ
ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-೧೮
ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ ಮಗನೆ ಈ ಸಂಸಾರ | ತೆಗಹನೇ ಪರಿಹರಿಪೆ ದುಗುಡ ಬೇಡೆಂದು ನಗುತೊಂದಾಲೋಚನೆ ಬಗೆದ
ಶ್ರೀ ಚನ್ನಬಸವಣ್ಣನವರು
• ಶ್ರೀಮ. ನಿ.ಪ್ರ. ಶ್ರೀ ಶಿವಬಸವಸ್ವಾಮಿಗಳು ಹೊಸಮಠ, ಅಕ್ಕಿಹೊಂಡ, ಹುಬ್ಬಳ್ಳಿ ಹನ್ನೆರಡನೆಯ ಶತಮಾನವು ವೀರಶೈವರ ಕ್ರಾಂತಿಯ ಕಾಲ. ವೀರಶೈವವನ್ನು ಅಂಗೀಕರಿಸಿದ ಅನೇಕರು ಈ ಕಾಲದಲ್ಲಿ ಈ ಮಾರ್ಗವನ್ನು ಹಿಡಿದು ಮಹಾಮಹಿಮರೆನಿಸಿದ್ದಾರೆ. ಅವರು
ನಿತ್ಯ ಸ್ಮರಣೆ, ನಿತ್ಯ ಧ್ಯಾನ .! ಲೇಖಕ: ಶ್ರೀಕಂಠ.ಚೌಕೀಮಠ
ಇಂದಿಗೆ ಸರಿಯಾಗಿ ೪೫ ವರ್ಷಗಳ ಹಿಂದಿನ ಅವಿಸ್ಮರಣೀಯ ಘಟನೆಯ ಮೆಲಕು.(1980) ಶ್ರೀ ಮನ್ನಿರಂಜನ ಜಗದ್ಗುರು ತೋಂಟದ ಡಾ.ಸಿದ್ಧಲಿಂಗ ಮಹಾಸ್ವಾಮಿಗಳು ತಮ್ಮ ಪಟ್ಟಾಧಿಕಾರ ರಜತ ಮಹೋತ್ಸವ ಅಭಿನಂದನ ಗ್ರಂಥದಲ್ಲಿ ಬರೆದ “ಪಟ್ಟಾಧ್ಯಕ್ಷರಿಗೆ ಪಂಚ ಪತ್ರ
ಸಂಪಾದಕೀಯ:
ಶ್ರೀಕಂಠ.ಚೌಕೀಮಠ. ಸಂಪಾದಕರು. ಹಾನಗಲ್ಲ.ಶ್ರೀ ಕುಮಾರಶಿವಯೋಗಿ ಸೇವಾ ಸಮಿತಿ (ಟ್ರಸ್ಟ) ನವದೆಹಲಿ ಮತ್ತು ಕರ್ನಾಟಕ ಸಹೃದಯ ಓದುಗರಿಗೆ , ನನ್ನ ನಮಸ್ಕಾರಗಳು, ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ೧೮೬೭-೧೯೩೦ ಕಾಲಮಾನ ಮತ್ತು
ಧ್ಯಾನ ಮತ್ತು ಅನುಷ್ಠಾನ
ಲೇಖಕರು : ಪೂಜ್ಯಶ್ರೀ ನಿರಂಜನಪ್ರಭು ದೇವರು, ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಶಾಖಾಮಠ, ಕುರುಗೋಡು ಪ್ರತೀ ಜೀವಿಗೆ ಆಧಾರ ಭಗವಂತನಿಂದ ನಿರ್ಮಾಣವಾದ ಈ ಭೂಮಂಡಲ.ಇದು ಪಂಚಭೂತಗಳಿಂದ ಆವೃತವಾದದ್ದು.ಇಲ್ಲಿ ಜೀವಿಸುವ ಪ್ರತಿ
ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಭಾಗ-24
ಲೇಖಕರು : ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ ಹಲವು ಯೋಗವ ಮಾಡಿ | ಫಲವೇನು ಮಗನೆ ಎಂ- ದೊಲಿದು ಲಿಂಗಾಂಗ-ಸುಲಭಯೋಗವನೊಡನೆ ಕಲಿಸಿದಾ ಗುರುವೆ
ಸುಶಾಂತ ಗುರುವರೇಣ್ಯ
ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರಶಿವಯೋಗಿಗಳು ರಚಿಸಿದ ಪದ್ಯ ಸುಶಾಂತ ಗುರುವರೇಣ್ಯ | ರೇಣುಕಾರ್ಯ ಭೋ ವರಶೈವ ಮತಸಾರ | ಪರಮಾವತಾರ | ಗುರುದೇವ ನೀನೆ ಪರಿಪಾಲಿಸ್ಯೆ ಮತಾಚಾರ್ಯ ಕಪಟವಕಟ ಮೋಸ | ಚಪಲ ಕುದೋಷ | ವಿಪರೀತ ಮಾಡಿ | ಸುಪಥವೀಯೋ
ನಡೆ-ನುಡಿ
ಪೂಜ್ಯ ಜಗದ್ಗುರು ಡಾ|| ಸಿದ್ಧರಾಮ ಮಹಾಸ್ವಾಮಿಗಳು ಜಗದ್ಗುರು ತೊಂಟದಾರ್ಯ ಸಂಸ್ಥಾನಮಠ ಗದಗ ವ್ಯಕ್ತಿಯ ಬದುಕಿನಲ್ಲಿ ನಡೆನುಡಿಗಳಿಗೆ ಅಗ್ರಸ್ಥಾನ. ಅವೆರಡೂ ಪರಸ್ಪರ ಪೂರಕ. ನಡೆಯೊಳಗೆ ನುಡಿ ನುಡಿಯೊಳಗೆ ನಡೆ ತುಂಬಿದುದೇ ನಿಜವಾದ ಬದುಕು.
ವಿದ್ಯೆ-ಅವಿದ್ಯೆ
ಪೂಜ್ಯ ಜಗದ್ಗುರು ಡಾ|| ಸಿದ್ದರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಗದಗ ವಿದ್ಯೆ-ಅವಿದ್ಯೆಗಳೆರಡೂ ಭಾರತೀಯ ತತ್ವಶಾಸ್ತ್ರದ ಅಮೂಲ್ಯ ಪಾರಿಭಾಷಿಕ ಪದಗಳು. ನಮ್ಮ ಪ್ರಾಚೀನ ಋಷಿಮುನಿಗಳ ದೃಷ್ಟಿಯಲ್ಲಿ ಇವು ಬ್ರಹ್ಮದ
ಭೋದೇವ ಗಿರಿಜಾಧವ ಮುದವಿಲಸಿತ ಮದಹತ
ರಚನೆ : ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳು ಭೋದೇವ ಗಿರಿಜಾಧವ ಮುದವಿಲಸಿತ ಮದಹತ (ರಾಗ – ಆನಂದಭೈರವಿ) ಭೋಧೇವಗಿರಿಜಾಧವ | ಮುದವಿಲಸಿತ ಮದಹತ | ಇಂದ್ರಿಯಜಿತ | ಸಾಧು ಚರಿತ ‘ಆ’ ಜಯ | || ಪ || ಸಂಪದಾಸುರದಿ ಚರಿಪ |
ಷಟ್‌ಸ್ಥಲ : ಪರಿಕಲ್ಪನೆ
ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ ಪ್ರಾಸ್ತಾವಿಕ : ಷಟ್‌ಸ್ಥಲ ಅಧ್ಯಯನಶೀಲವಲ್ಲ. ಅದು ಅನುಷ್ಠೇಯವಾದುದು. ಆಚಾರ ವಿಚಾರಗಳ ಸಮನ್ವಯದಲ್ಲಿ ಆಚರಣೆಗೆ
ಶ್ರೀ ಮೈಲಾರ ಬಸವಲಿಂಗ ಶರಣರ ಗುರುಕರುಣ ತ್ರಿವಿಧಿಯಲ್ಲಿ ವೀರಶೈವ ದಾರ್ಶನಿಕ ಸಿದ್ಧಾಂತ ಧಾರವಾಹಿ: ಭಾಗ-೩೭
ಲೇಖಕರು :ಶ್ರೀ ಮನ್ನಿರಂಜನ ಪ್ರಣವ ಸ್ವರೂಪ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಸಂಸ್ಥಾನಮಠ. ಮುಂಡರಗಿ ಕರ್ಮೇಂದ್ರಿಯಗಳಲ್ಲಿ ಕ್ರಿಯಾಲಿಂಗ (ಇಷ್ಟಲಿಂಗದ ಸಂಬಂಧ) ಕಂದ ಕೇಳೀ ಲಿಂಗ | ಮುಂದೆ ಕರ್ಮೇಂದ್ರಿಯದಿ ನಿಂದ
ಕೆಲವು ನೆನಪುಗಳು.: ಲೇಖಕರು ಲಿಂ.ಫ.ಗು.ಹಳಕಟ್ಟಿ
ಲೇಖಕರು: ಲಿಂ. ಡಾ , ಫ . ಗು . ಹಳಕಟ್ಟಿ : ಬಿ.ಎ.ಎಲ್.ಎಲ್.ಬಿ ; ಡಿ.ಲಿಟ್ . ಸೌಜನ್ಯ :ಬೆಳಗು ಶ್ರೀ ಶಿವಯೋಗಮಂದಿರದ ಸಂಸ್ಥಾಪಕರಾದ ಹಾನಗಲ್ಲ ಶ್ರೀ ಕುಮಾರ ಮಹಾಸ್ವಾಮಿಗಳವರು ನೆರವೇರಿಸಿದ ಕಾರ್ಯಗಳು ಬಹುಮುಖವಾಗಿವೆ . ಅವುಗಳನ್ನು









































































Total views : 23305